
ಸಕಲೇಶಪುರ : ತಾಲೂಕು ಎಸ್ಸಿ ಎಸ್ಟಿ ಘಟಕದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಲ್ಗಣೆ, ಹಾಗೂ ಪಕ್ಷದ ಕಾರ್ಯಕರ್ತ ಮುಖಂಡರುಗಳಿಂದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.
ಈ ಸಂಧರ್ಭದಲ್ಲಿ ಹಾಸನ ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಅದ್ದೂರಿ ಸನ್ಮಾನ ಹಾಗೂ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮುಖಂಡರುಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಮುರಳಿ ಮೋಹನ್, ಬೈರಮುಡಿ ಚಂದ್ರಣ್ಣ,ದೇವರಾಜ್ ಬೈಕೆರೆ, ಪೇಪರ್ ಮಂಜು, ಸೇರಿದಂತೆ ಇತರರು ಹಾಜರಿದ್ದರು.

