
ಹಾಸನ : ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ
ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ಘಟನೆ
ಇಂದು ಬೇಲೂರಿನ ಒಕ್ಕಲಿಗರ ಸಂಘದಲ್ಲಿ ನಡೆಯಬೇಕಿದ್ದ ಮದುವೆ
ಇಂದು ನಡೆಯಬೇಕಿದ್ದ ಬೇಲೂರಿನ ತೇಜಸ್ವಿನಿ ಹಾಗ ಶಿವಮೊಗ್ಗ ಮೂಲದ ಪ್ರಮೋದ್‌ಕುಮಾರ್ ಮದುವೆ
ತಾಳಿ ಕಟ್ಟುವ ವೇಳೆ ಕಲ್ಯಾಣಮಂಟಪಕ್ಕೆ ಬಂದು ಮದುವೆಗೆ ಅಡ್ಡಿಪಡಿಸಿದ ಹಾಸನ ಹೊರವಲಯದ ಗವೇನಹಳ್ಳಿಯ ಯುವಕ ನವೀನ್
ತಾಳಿ ಕಿತ್ತುಕೊಂಡು ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆನನ್ನ ಜೊತೆ ಮದುವೆ ಮಾಡಿ ಎಂದು ಪಟ್ಟು ಹಿಡಿದ ನವೀನ್
ಕಲ್ಯಾಣಮಂಟಪದಲ್ಲಿ ಕೆಲಕಾಲ ಗೊಂದಲ ನಿರ್ಮಾಣ
ಮಧ್ಯಪ್ರವೇಶಿಸಿದ ಬೇಲೂರು ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು
ಪರಸ್ಪರ ಪ್ರೀತಿಸುತ್ತಿದ್ದ ತೇಜಸ್ವಿನಿ ಹಾಗೂ ನವೀನ್
ಪ್ರೀತಿ ವಿಚಾರ ಮುಚ್ಚಿಟ್ಟು ಪ್ರಮೋದ್‌ಕುಮಾರ್ ಜೊತೆ ಮದುವೆಗೆ ಮುಂದಾಗಿದ್ದ ತೇಜಸ್ವಿನಿ
ತೇಜಸ್ವಿನಿ ಪ್ರೀತಿ ವಿಷಯ ಬಯಲು ಮಾಡಿದ ನವೀನ್
ಪ್ರೀತಿ ವಿಚಾರ ತಿಳಿದು ಮದುವೆ ಬೇಡ ಎಂದು ಹೊರಟ ಪ್ರಮೋದ್‌ಕುಮಾರ್
ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
