
ಹಾಸನದ: ಜಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾರ್ಯಕರ್ತರ ಸಭೆ ಮಾಜಿ ಸಚಿವರಾದ ಎಚ್ ಕೆ ಕುಮಾರಸ್ವಾಮಿ ರವರ ಅಧ್ಯಕ್ಷತೆಯಲ್ಲಿನಡೆಯಿತು
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್. ಡಿ.ದೇವೇಗೌಡರು ಮಾತನಾಡಿ ಲೋಕಸಭೆಯ ಚುನಾವಣೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಪ್ರಜ್ವಲ್ ರೇವಣ್ಣನವರು. ಮಾಜಿ ಸಚಿವರು ಹಾಲಿ ಶಾಸಕರಾದ ಹೆಚ್.ಡಿ. ರೇವಣ್ಣನವರು, ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ. ಹೆಚ್.ಸಿ. ಬಾಲಕೃಷ್ಣ Subh, ಹಾಸನ ಕ್ಷೇತ್ರದ ಶಾಸಕರಾದ. ಸ್ವರೂಪ ಪ್ರಕಾಶ್ ರವರು, ಮಾಜಿ ಶಾಸಕರಾದ ಲಿಂಗೇಶ್ ರವರು, ಮುಖಂಡರುಗಳಾದ ಸಂತೋಷ್ ರವರು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ರವರು. ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಭಾಗವಹಿಸಿದ್ದರು



