
ಸಕಲೇಶಪುರ : ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯ ರೋಗಿಗಳಿಗೆ ನೀಡುವ ಊಟದಲ್ಲಿ ಇಂದು ಬಸವನಹುಳು ಪತ್ತೆಯಾಗಿದ್ದು ಆಸ್ಪತ್ರೆಯ ರೋಗಿಗಳು ಹಾಗೂ ಸಾರ್ವಜನಿಕರು ಇದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ,
ವಿಷಯ ತಿಳಿದ ಸಕಲೇಶಪುರ ಆಲೂರು ಕಟ್ಟಾಯ ವಿದಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಅವರು ದಿಡೀರ್ ಬೇಟಿ ನೀಡಿ ಆಸ್ಪತ್ರೆಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.


