ಸಕಲೇಶಪುರ : ತಾಲೂಕಿನ ಹಾನುಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ವೆಂಕಟಹಳ್ಳಿ ಸಮೀಪ ಸಕಲೇಶಪುರ ಮೂಡಿಗೆರೆ ಮುಖ್ಯ ರಸ್ತೆಯಲ್ಲಿ ಟ್ಯಾಕ್ಟರ್ ಮತ್ತು ಡಸ್ಟರ್ ಕಾರ್ ನಡುವೆ ಅಪಘಾತ ಸಂಭವಿಸಿದ್ದು ಕಾರುಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ .

ಹಾನುಬಾಳು ಮಾರ್ಗವಾಗಿ ಸಕಲೇಶಪುರ ಕಡೆಗೆ ಬರುತ್ತಿದ್ದ ಇಟ್ಟಿಗೆ ತುಂಬಿದ ಟ್ಯಾಕ್ಟರ್ ಗೆ ಹಾನುಬಾಳು ಹೋಬಳಿ ಮದನಪುರ ಗ್ರಾಮದ ರವಿ ಅವರ ಪುತ್ರ ಕಾರು ಡ್ರೈವಿಂಗ್ ಮಾಡಿಕೊಂಡು ಬರುತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ, ಎಂದು ತಿಳಿದು ಬಂದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *