ಸಕಲೇಶಪುರ : ಪಟ್ಟಣದ ಲಕ್ಷ್ಮೀಪುರ ಬಡವಾಣೆಯ ಅರಣ್ಯ ಕಚೇರಿ ಮುಂಭಾಗ ಇದ್ದ ಭಾರಿ ಗಾತ್ರದ ಮರ ಬಿದ್ದ ಘಟನೆ ನಡೆದಿದೆ.

ಈ ಘಟನೆಯಲ್ಲಿ ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ, ಹಾಗೂ ವಿದ್ಯುತ್ ಕಂಬಗಳು ಮುರಿದು ಪರಿಣಾಮ ಈ ಭಾಗದ ಜನರಿಗೆ ವಿದ್ಯುತ್ ಕಂಬಗಳನ್ನು ಸರಿಪಡಿಸುವ ವರೆಗೆ ವಿದ್ಯುತ್ ಸಮಸ್ಯೆ ಉಂಟಾಗಿದೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *