ಸಕಲೇಶಪುರ :ತಾಲೂಕು ಹೆತ್ತೂರು ಹೋಬಳಿಯ ಬ್ಯಾಕರವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹರಗರಹಳ್ಳಿ ಗ್ರಾಮದ ಜನರಿಗೆ ಒಂದು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ಬ್ಯಾಕರವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹರಗರಹಳ್ಳಿ ಗ್ರಾಮಸ್ಥರಿಂದ ಆಕೋಶ.

ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *