ಸಕಲೇಶಪುರ : ತಾಲೂಕು ಯಸಳೂರು ಹೋಬಳಿಯ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದೀಪುರ ಗ್ರಾಮದ ಸುಮಾರು 50 ಕ್ಕೂ ಹೆಚ್ಚು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಮಾಜ ಸೇವಕರು ಮತ್ತು ಕಾಂಗ್ರೆಸ್ ಯುವ ಮುಖಂಡರಾದ ಬಾಚಿಹಳ್ಳಿ ಪ್ರತಾಪ್ ಗೌಡರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ