ಬೇಲೂರು : ಇಂದಿನಿಂದ ಕಾಡಾನೆ ಸೆರೆ ಕಾರ್ಯಾಚರಣೆ

ಮೊದಲ ದಿನದ ಕಾಡಾನೆ ಕಾರ್ಯಾಚರಣೆ ಯಶಸ್ವಿ

ನರಹಂತಕ ಕಾಡಾನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ತಂಡ

ಏಳು ಸಾಕಾನೆಗಳೊಂದಿಗೆ ಕಾರ್ಯಾಚರಣೆ ಆರಂಭಿಸಿದ ತಂಡ

ನರಹಂತಕ ಕಾಡಾನೆ ಕರಡಿಗೆ ಅರವಳಿಕೆ ಚುಚ್ಚುಮದ್ದು ನೀಡಿದ ವೈದ್ಯರು

ಅರ್ಧ ಗಂಟೆ ನಂತರ ಪ್ರಜ್ಞೆ ತಪ್ಪಿ ಬಿದ್ದ ಕರಡಿ ಹೆಸರಿನ ಕಾಡಾನೆ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ವಾಟೀಹಳ್ಳಿಯಲ್ಲಿ ಗ್ರಾಮದ ಐಬಿಸಿ ಎಸ್ಟೇಟ್‌ನಲ್ಲಿ ಸೆರೆಸಿಕ್ಕ ನರಹಂತಕ ಕಾಡಾನೆ

ಅಭಿಮನ್ಯು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ

ಜ.4 ರಂದು ಬೇಲೂರು ತಾಲ್ಲೂಕಿನ, ಮತ್ತಾವರ ಗ್ರಾಮದಲ್ಲಿ ವಸಂತ ಎಂಬಾತನನ್ನು ಬಲಿ ಪಡೆದಿದ್ದ ಕರಡಿ

ಆದಾದ ಬಳಿಕೆ ಐವರ ಮೇಲೆ ಅಟ್ಯಾಕ್ ಮಾಡಿ ಆತಂಕ ಸೃಷ್ಟಿಸಿದ್ದ ಕರಡಿ

ಮೊದಲ‌ ದಿನದ ಕಾರ್ಯಾಚರಣೆಯಲ್ಲಿ ಕರಡಿ ಸೆರೆ ಹಿಡಿಯುವಲ್ಲಿ ಯಶಸ್ವಿ

ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲಿ ಅಭಿಮನ್ಯು, ಕರ್ನಾಟಕ ಭೀಮ, ಹರ್ಷ, ಪ್ರಶಾಂತ, ಸುಗ್ರೀವ, ಧನಂಜಯ, ಅಶ್ವತ್ಥಾಮ, ಮಹೀಂದ್ರ ಸಾಕಾನೆಗಳು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *