ಸಕಲೇಶಪುರ : ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ 60ಕ್ಕೂ ಹೆಚ್ಚಿನ ಕಾರ್ಯಕರ್ತರು ಒಟ್ಟಿಗೆ ಸೇರಿ ನಗರದ ಪ್ರಮುಖ ಬೀದಿಗಳಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆಗುವಂತೆ ಹಾಗೂ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *