
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಕಿರ್ಕಳ್ಳಿ ಗ್ರಾಮಕ್ಕೆ ಸರ್ಕಾರದ ಮೂಲ ಸೌಲಭ್ಯಗಳಿಂದ ವಂಚಿತ ವಾಗಿದ್ದು ದೂರದ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸುವ ಎತ್ತಿನಹೊಳೆ ಕಾಮಗಾರಿಯಲ್ಲಿ ಅರ್ಧ ಸೇತುವೆ ಮಾಡಿದ್ದಾರೆ ಹಾಗೂ ಐದು ಕಿಲೋ ಮೀಟರ್ ರಸ್ತೆ ಕಾಮಗಾರಿಯು ಹಾಗಿಲ್ಲ ಹಾಗೆ ಇನ್ನೊಂದು ಕಡೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಇದಕ್ಕೆ ನೊಂದ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡಲು ನಿಶ್ಚಯಿಸಿದ್ದರೇ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಪುಟ್ಟಸ್ವಾಮಿ ಗೌಡ, ಬಸಪ್ಪ ,ಮೋಹನ, ಅಶೋಕ, ರಾಜೇಗೌಡ ಮೊದಲದವರು ಇದ್ದರು.

