ಪಟ್ಟಣದ ಕುಶಾಲನಗರ ಬಡಾವಣೆಯ ವಾರ್ಡ್ ನಂ 9 ಹಾಗೂ 10 ನೇ ವಾರ್ಡ್ ಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಸ.ಬ.ಭಾಸ್ಕರ್ ಹಾಗೂ ವೆಂಕಟೇಶ್ ಜಯಮ್ಮ ಇತರರು ಇದ್ದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ