ಹಾಸನ : ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಬೂತ್ ಗಳಿಗೆ ಬಸ್ ವ್ಯವಸ್ಥೆಯನ್ನು ಚುನಾವಣಾ ಅಧಿಕಾರಿಗಳು ಮಾಡಿರುವುದರಿಂದ ಇಂದು ಹಾಸನ ಬಸ್ ನಿಲ್ದಾಣದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಇಲ್ಲದ ಪರಿಣಾಮ ಜನರು ತಮ್ಮ ಊರುಗಳಿಗೆ ಹೋಗಲು ಪರದಾಡಿದ ಘಟನೆ ನಡೆಯಿತು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ