ಹೊಳೆನರಸೀಪುರ : ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯು ಇಂದು ಭರದಿಂದ ಸಾಗುತ್ತಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 251ರಲ್ಲಿ ದಂಪತಿ ಸಮೇತ ತೆರಳಿ ಮತದಾನ ಮಾಡಿದ್ದಾರೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ