ಆಲೂರು : ಮಾಜಿ ಸಚಿವರು , ಮಾಜಿ ಶಾಸಕರಾದ ಹೆಚ್.ಕೆ. ಕುಮಾರಸ್ವಾಮಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಮತ ಕೇಂದ್ರವಾದ ಆಲೂರು ತಾಲೂಕು ಬೋಸ್ಮನಹಳ್ಳಿಯ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *