
ಇಂದು ಸಂಜೆ ಕೆಂಪುಹೊಳೆ ರಕ್ಷಿತಾರಣ್ಯ ವ್ಯಾಪ್ತಿಗೆ ಒಳಪಡುವ ಅರಮನೆ ಗುಡ್ಡಕ್ಕೆ ಬೆಂಕಿ ಕಾಣಿಸಿಕೊಂಡಿದ್ದು ಅತಿಯಾದ ಬಿಸಿಲಿನ ತಾಪಕ್ಕೆ ಈ ಕಾಡ್ಗಿಚ್ಚು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.
