ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಕೊರಲಗದ್ದೆ ಗ್ರಾಮದಲ್ಲಿ ಇಂದು ಬೆಳ್ಳಿಗೆ ಗುಂಪಿನಲ್ಲಿದ್ದ ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿಯನ್ನು ಬೆನ್ನಟ್ಟಿದ ಘಟನೆ ಸಂಭವಿಸಿದೆ.

ಕಾಡಾನೆಗಳ ಹಿಂಡು ಕೊರಲಗದ್ದೆ ಗ್ರಾಮದಿಂದ ಸೋಂಪುರ ಗ್ರಾಮದ ಕಡೆಗೆ ರಸ್ತೆ ದಾಟುತ್ತಿದ್ದ ವೇಳೆ ಗುಂಪಿನಲ್ಲಿದ್ದ ಒಂಟಿ ಕಾಡಾನೆಯೊಂದು ಕಾಡಾನೆಗಳ ಚಲನವಲನದ ಮಾಹಿತಿಗಾಗಿ ಕರ್ತವ್ಯ ನಿರ್ವಹಣೆಯಲ್ಲಿದ್ದ ವಿಶೇಷ ಆನೆ ಕಾರ್ಯಪಡೆಯ ಸಿಬ್ಬಂದಿಯನ್ನು ಕೆಲವು ದೂರ ಬೆನ್ನಟ್ಟಿ ಸಿಬ್ಬಂದಿ ತಪ್ಪಿಸಿಕೊಂಡ ಬಳಿಕ ವಾಪಸ್ಸಾದ ಘಟನೆ ನಡೆದಿದೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *