
ಸಕಲೇಶಪುರ : ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನ ಜಿಲ್ಲೆಯಲ್ಲಿ ಮೂವರನ್ನು ವಶಕ್ಕೆ ಪಡೆದ ಎನ್‌ಐಎ
ಸುಳ್ಯ ಮೂಲದ ಮುಸ್ತಾಫ್ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ನ್ನು ವಶಕ್ಕೆ ಪಡೆದ ಎನ್‌ಐಎ ತಂಡ
ಸಕಲೇಶಪುರ ತಾಲ್ಲೂಕಿನ, ಆನೆಮಹಲ್‌ನಲ್ಲಿ ವಶಕ್ಕೆ ಪಡೆದ ಎನ್‌ಐಎ
ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದ ಮುಸ್ತಾಫಾ ಪೈಚಾರ್ ಹಾಗೂ ಇಲಿಯಾಸ್
ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ವಶಕ್ಕೆ ಪಡೆದಿರುವ ಎನ್‌ಐಎ ಟೀಂ
ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫ್ ಪೈಚಾರ್

