ಸಕಲೇಶಪುರ : ತಾಲೂಕಿನ ಆನೆಮಹಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೌಡಳ್ಳಿಯ ಎನ್.ಕೆ.ಗಣಪಯ್ಯ ರೋಟರಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯು 2023-2024 ನೇ ಸಾಲಿನಲ್ಲಿ **ಶೇಕಡ 100** ರಷ್ಟು ಫಲಿತಾಂಶ ಪಡೆದಿದ್ದು ಎಸ್.ಎಸ್ಎಲ್.ಸಿ ಯಲ್ಲಿ ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಪಾಸಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದು ಈ ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಾಂಶುಪಾಲರು ,ಮುಖ್ಯೋಪಾದ್ಯಾಯರು, ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ರೋಟರಿ ಟ್ರಸ್ಟ್ ನ ಅಧ್ಯಕ್ಷರು ಕಾರ್ಯದರ್ಶಿ, ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *