ಸಕಲೇಶಪುರ : ಬುದ್ದ ಜಯಂತಿಯ ಅಂಗವಾಗಿ ಪಟ್ಟಣದ ಜಂಬೂ ದ್ವೀಪ ಬುದ್ದವಿಹಾರದಲ್ಲಿ ಇಂದು ಶ್ರದ್ದಾ ಭಕ್ತಿಯಿಂದ ಸಾಮೂಹಿಕವಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು ಸುಮಾರು 7 ದಿನಗಳ ಕಾಲ ಬೋದಿ ಸಪ್ತಾಹ ಕಾರ್ಯಕ್ರಮವನ್ನು ಜಂಬೂ ದ್ವೀಪ ಬುದ್ದ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆಯನ್ನು ಸಲ್ಲಿಸಲಾಗುತ್ತದೆ ಎಂದು ಅಸಯೋಜಕರಾದ ಜಯಸೇನಾ ತಿಳಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed