ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ ಹೊಂಗಡಹಳ್ಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಗಿನಹರೆ ಚೌಡೇಶ್ವರಿ ಅಮ್ಮನವರ ವಾರ್ಷಿಕ ಪೂಜೆ ತುಂಬಾ ವಿಜ್ರಂಭಣೆಯಿಂದ ನಡೆಯಿತು ಈ ಸಂದರ್ಭದಲ್ಲಿ ರಾಜ್ಯದ ಹಲವಾರು ಜಿಲ್ಲೆಯ ಸಾವಿರಾರು ಭಕ್ತರು ಆಗಮಿಸಿ ನೂರಾರು ಹಂದಿ, ಕುರಿ ,ಕೋಳಿ ಸಮರ್ಪಿಸಿ ಭಕ್ತಿ ಬಾವ ಮೆರೆದು ಪುನಿತರಾದರು.