ಸಕಲೇಶಪುರ : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸೋಮವಾರ ಬೆಳಗ್ಗೆ 8 ರಿಂದ ಸಂಜೆ 4 ಘಂಟೆಯವರೆಗೆ ಪಟ್ಟಣದ ಮಿನಿವಿದಾನಸೌದದ ಮತಗಟ್ಟೆಯಲ್ಲಿ ಶಾಂತಿಯುತವಾಗಿ ನಡೆಯುತ್ತಿದೆ

ಕಾಂಗ್ರೆಸ್ ,ಬಿಎಸ್ಪಿ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪಕ್ಷದ ಕಾರ್ಯಕರ್ತರು ಮತಯಾಚನೆ ಮಾಡುವ ದೃಶ್ಯ ಕಂಡು ಬಂದಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *