ಹೊಸ ಕಾರ್ಯಕ್ರಮಗಳ ಅನುಷ್ಟಾನ, ಉದ್ಘಾಟನೆ ಮಾಡುವ ಹಾಗಿಲ್ಲಸಭೆ, ಸಮಾರಂಭಗಳ ನಡೆಸುವ ಮೊದಲು ಅನುಮತಿ ಪಡೆಯಬೇಕಾಗುತ್ತೆಬೈಕ್ ರ್ಯಾಲಿ, ಪ್ರಚಾರ ರ್ಯಾಲಿಗಳಿಗೆ ಅನುಮತಿ ಪಡೆಯುವುದು ಕಡ್ಡಾಯಯಾವುದೇ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತಿಲ್ಲವಾಹನಗಳ ಮೇಲೆ ಪಕ್ಷದ ಬಾವುಟಗಳನ್ನು ಕಟ್ಟುವುದಕ್ಕೂ ಅನುಮತಿ ಬೇಕುಹೊಸ ಟೆಂಡರ್‌ಗಳನ್ನೂ ಕರೆಯವುದಕ್ಕೆ ಅವಕಾಶವಿಲ್ಲಈಗಾಗಲೇ ಕರೆದಿರುವ ಟೆಂಡರ್‌ಗಳನ್ನು ಫೈನಲ್ ಮಾಡೋದಕ್ಕೂ ಆಗಲ್ಲಧ್ವನಿವರ್ದಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಬಳಸಬೇಕುಕೇಂದ್ರದ ನಾಯಕರು ಪ್ರಚಾರಕ್ಕೆ ಬರುವುದಾದರೆ ಅನುಮತಿ ಪಡೆಯಬೇಕುಮತದಾರರಿಗೆ ಆಮಿಷವೊಡ್ಡುವಂತಹ ಉಡುಗೊರೆಗಳನ್ನು ಕೊಡಬಾರದುಜನಪ್ರತಿನಿಧಿಗಳು, ಮಂತ್ರಿಗಳ ಸರ್ಕಾರಿ ಕಾರನ್ನು ಬಳಸುವ ಹಾಗಿಲ್ಲ Post Views: 112 Post navigation ಏ.10ರ ಬಳಿಕ BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ತಿಳಿಸಿದೆ.