
ದೆಹಲಿ : ಕೇಂದ್ರ ಸರ್ಕಾರದ ವಿರೋಧ ಪಕ್ಷದ ನಾಯಕರಾಗಿ ಇಂಡಿಯಾ ಮೈತ್ರಿಕೂಟದಿಂದ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದ್ದು ಎಐಸಿಸಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಅಭಿನಂದಿಸಿದ್ದಾರೆ.
ಈ ಕ್ಷಣದಲ್ಲಿ ನೂತನ ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ.ಪಟೇಲ್ ಅವರು ಭಾಗವಹಿಸಿದ್ದರು.

