ಆಲೂರು : ತಾಲ್ಲೂಕಿನ ಪಾಳ್ಯ ಹೋಬಳಿಯ ಗೌರವ ಘನತೆಯನ್ನು ಹೆಚ್ಚಿಸಿದ ಕೆ ಎಸ್ ಆರ್ ಟಿ ಸಿ ನಿರ್ವಾಹಕ ಹನುಮಂತ (ಹೇಮಂತ್)

ಕೆ ಎಸ್ ಆರ್ ಟಿ ಸಿ ನಿರ್ವಾಹಕ ಜೂನ್ 18 ರಂದು ಮಲಗಳಲೆಯಿಂದ ಹಾಸನಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 8 ರಿಂದ ಹತ್ತು ಲಕ್ಷ ಮೌಲ್ಯದ ಚಿನ್ನಾಭರಣವನ್ನು ಮರೆತು ಬಿಟ್ಟು ಹೋಗಿದ್ದ ಪ್ರಯಾಣಿಕರ ಬಸ್ ನಲ್ಲಿ ಬಿಟ್ಟು ಹೋದ ಚಿನ್ನಾಭರಣವನ್ನು ವಾರಸುದಾರರಿಗೆ ಪ್ರಾಮಾಣಿಕವಾಗಿ ತಲುಪಿಸಿ ಮಾನವಿಯತೆ ಹಾಗೂ ಮನುಷ್ಯತ್ವ ಮೆರೆದಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *