ಸಕಲೇಶಪುರ : ಇದೆ ಜುಲೈ 6 ರ ಶನಿವಾರದಂದು ನಡೆಯಲಿರುವ ಸಕಲೇಶಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ನಡೆಯಲಿದ್ದು ಈ ಚುನಾವಣೆಯಲ್ಲಿ ಚನ್ನೇಗೌಡ ( ಮಲ್ಲೇಶ ) ಉಮೇದುವಾರಿಕೆ ಸಲ್ಲಿಸಿದ್ದರು.

ಆದರೆ ಇದೆ ಸಂದರ್ಭದಲ್ಲಿ ಅವರು ಪ್ರವಾಸ ಕೈಗೊಳ್ಳಬೇಕಾಗಿರುವ ಕಾರಣ ತಮ್ಮ ಉಮೇದುವಾರಿಕೆಯಿಂದ ನಿವೃತ್ತಿ ಘೋಷಣೆ ಮಾಡಿದ್ದು ಚುನಾವಣೆಯಲ್ಲಿ ನಮ್ಮ ಸ್ನೇಹಿತರಿಗೆ ನನ್ನ ಬೆಂಬಲ ವ್ಯಕ್ತಪಡಿಸುವುದಾಗಿ ಮಾದ್ಯಮಕ್ಕೆ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *