ಕರ್ನಾಟಕ ರಾಜ್ಯ ಸಂವಿಧಾನ ಬಳಗದ ವತಿಯಿಂದ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮರೆಯಲಾಗದ ದಲಿತ ಲೋಕದ ಧ್ರುವತಾರೆ ಎಂಬ ಚಿರಸ್ಮರಣಾ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ