ಸಕಲೇಶಪುರ : ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಸಕಲೇಶಪುರದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಭೇಟಿ ನೀಡಿದರು.

ರೋಗಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆ ಆವರಣದಲ್ಲಿ ಶುಚಿತ್ವ ಪರಿಶೀಲಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *