
ಹಾಸನ ಜಿಲ್ಲಾ ಮಾದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಸತಿ ಸಚಿವರ ಕಾರ್ಯದರ್ಶಿಗಳಾದ ..ಪತ್ರಕರ್ತರ ಸಂಘದ ರಾಜ್ಯ ಅದ್ಯಕ್ಷರು.ಸಂಸದ ಶ್ರೇಯಸ್ ಪಟೇಲ್ ಹಾಗೂ ಶಾಸಕ ಸ್ವರೂಪ್ ಪ್ರಕಾಶ್ ಜಿಲ್ಲಾವರಿಷ್ಠಾಧಿಕಾರಿ ಮಹಮದ್ ಸುಜಿತಾ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ವೇಣು ಕುಮಾರ್, ಮದನ್ ಗೌಡ, ರವಿನಾಕಲಗೋಡು, ಹೆಚ್.ಟಿ ಮೋಹನ್ ಕುಮಾರ್, ಹರೀಶ್, ಇತರರು ಇದ್ದರು.
ಈ ವೇಳೆ ಪತ್ರಿಕೋದ್ಯಮದಲ್ಲಿ ಡಾಕ್ಟರೇಟ್ ಪಡೆದ ದಿವ್ಯ ನವೀನ್, ಹಿರಿಯ ಪತ್ರಕರ್ತೆ ಲೀಲಾವತಿ, ಖ್ಯಾತ ಮಕ್ಕಳ ತಜ್ಞ ಡಾ.ಮನುಪ್ರಕಾಶ್, ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.




