ಸಕಲೇಶಪುರ : ತಾಲ್ಲೂಕಿನ ಯಸಳೂರು ಪೋಲಿಸ್ ಠಾಣೆಯ ಆವರಣದಲ್ಲಿ ಇದ್ದ ತೆಂಗಿನಮರ ಬಾರಿ ಗಾಳಿ ಮಳೆಗೆ ಬಿದ್ದು ಪರಿಣಾಮ ದಯಾನಂದ ಎಂಬುವವರಿಗೆ ಸೇರಿದ ಮಾರುತಿ ಓಮ್ನಿ ಕಾರು ಸಂಪೂರ್ಣ ಜಖಂ ಗೊಂಡಿದೆ ಯಾವುದೇ ಪ್ರಾಣಪಾಯ ಆಗಿಲ್ಲ ಎಂದು ಮಾಹಿತಿಯಿಂದ ವರದಿಯಾಗಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ