ಸಕಲೇಶಪುರ : ತಾಲ್ಲೂಕಿನ ಹಾನುಬಾಳು ಹೋಬಳಿಯ ದೇವಾಲದಕೆರೆ ಗ್ರಾಮ ಪಂಚಾಯತಿಯ ನೀಕನಹಳ್ಳಿಯಲ್ಲಿ ಗಾಳಿ ಮಳೆಗೆ ಅಂಗನವಾಡಿಯ ಮೇಲೆ ಬಾರಿ ಗಾತ್ರದ ಹಲಸಿನಮರ ಬಿದ್ದಿರುವ ಘಟನೆ ವರದಿ ಆಗಿದೆ.

ಹಲಸಿನ ಮರ ಬಿದ್ದ ಸಂದರ್ಭದಲ್ಲಿ ಹಂಚುಗಳು ಪುಡಿ ಪುಡಿ ಯಾಗಿವೆ.

ಇಂದು ಸಕಲೇಶಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಇದ್ದ ಕಾರಣ ಮಕ್ಕಳು ಯಾರು ಕೂಡ ಶಾಲೆಯಲ್ಲಿ ಇರಲಿಲ್ಲ.ಹೀಗಾಗಿ ದೊಡ್ಡ ಅಪಾಯ ತಪ್ಪಿ ಹೋದಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *