ಸಕಲೇಶಪುರ : ತಾಲ್ಲೂಕಿನ ಮಾರನಹಳ್ಳಿ ಗ್ರಾಮಾಂತರ ಪೋಲಿಸ್ ಠಾಣೆ ಚೆಕ್ ಪೋಸ್ಟ್ ಮುಂಬಾಗದಲ್ಲಿ ರಸ್ತೆಯೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಕಳಪೆ ಕಾಮಗಾರಿಯೇ ಇದಕ್ಕೆಲ್ಲ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *