ಸಕಲೇಶಪುರ : ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಹೇಮಾವತಿ ಹೊಳೆಯ ದಡದಲ್ಲಿ ಇರುವ ಹೊಳೆ ಮಲ್ಲೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಊಟದ ಹಾಲ್ ನ ಮೇಲೆ ಒಣಗಿದ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಹಾಲ್ ನ ಮೇಲ್ಚಾವಣಿ ಹಾನಿ ಗೊಂಡಿದೆ ಎಂದು ದೇವಸ್ಥಾನದ ಅರ್ಚಕರು ಹಾಗು ಸಿಬ್ಬಂದಿ ವರ್ಗ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *