ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ಸಮೀಪದ ಕೋಲ್ಲಹಳ್ಳಿ ಹತ್ತಿರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣು ಕೊಚ್ಚಿ ಹೋಗಿದ್ದು ಪಕ್ಕದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಇದೇ ರೀತಿ ಮುಂದುವರೆದರೆ ರಾಷ್ಟ್ರೀಯ ಹೆದ್ದಾರಿಯೇ ಕೋಚ್ಚಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೆಲ್ಲಾ ಕಾರಣ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿರುವುದೆ ಕಾರಣ ಎಂದು ಸಾರ್ವಜನಿಕರ ಅಳಲು

ಇಷ್ಟಾದರೂ ಗುತ್ತಿಗೆದಾರರಾಗಲಿ ಅಥವಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾಗಲಿ ಇತ್ತ ಕಡೆ ಗಮನ ಹರಿಸದಿರುವುದೆ ಕಾರಣ

ಮಾನ್ಯ ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು ರಾಷ್ಟ್ರೀಯ ಹೆದ್ದಾರಿ 75 ನ್ನು ಉಳಿಸಿ ಸಾರ್ವಜನಿಕರಿಗೆ ಹಾಗುತ್ತಿರುವ ತೊಂದರೆ ಹಾಗೂ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂ ಮಾಡಿಕೋಳ್ಳುವ ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ಕರವೇ ಉಸ್ತುವಾರಿ ರಘು ಪಾಳ್ಯ ಅವರು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *