
ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕೊಲ್ಲಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯ ರಸ್ಥೆಗೆ ನಿರ್ಮಿಸಲಾದ ತಡೆಗೋಡೆ ಮಳೆಗೆ ಕುಸಿದು ಬಿದ್ದಿದ್ದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಾಡಿದ ಅಧಿಕಾರಿಗಳ ಹಾಗೂ ಗುತ್ತಗೆದಾರರ ವಿರುದ್ದ ಸರ್ಕಾರ ಕ್ರಮ ಜರುಗುಗಿಸಬೇಕು ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅದ್ಯಕ್ಷ ರಮೇಶ್ ಪೂಜಾರಿ ಆಗ್ರಹಿಸಿದ್ದಾರೆ.



