ಹಾಸನ: ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ

ಕಾರಿನ ಮೇಲೆ‌ಕುಸಿದ ಭಾರೀ ಪ್ರಮಾಣದ ಮಣ್ಣಿನ ರಾಶಿ

ಚಲಿಸುತ್ತಿದ್ದ ಕಾರಿನ ಮೇಲೆ ಏಕಾ ಏಕಿ ಕುಸಿದ ಗುಡ್ಡ

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯ

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲು ಬಳಿ ಘಟನೆ

ಭೂಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತ

ಘಟನೆ ನಡೆದ ಸ್ಥಳ ದಿಂದ ಎರಡೂ ಕಡೆಗೆ ಐದು ಐದು ಕಿಲೋಮೀಟರ್ ಟ್ರಾಫಿಕ್ ಜಾಮ್

ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಮಣ್ಣು

ಮಣ್ಣಿನಡಿ ಸಿಲುಕಿದ್ದ KA-17 M 5003 ನಂಬರ್‌ನ ಓಮ್ನಿ ಕಾರು

ಮಣ್ಣು ತೆರವುಗೊಳಿಸುತ್ತಿರುವ ಕಂದಾಯ ಇಲಾಖೆ ಸಿಬ್ಬಂದಿಶಿ

ರಾಡಿಘಾಟ್ ಮಾರ್ಗ ದಲ್ಲಿ ಬದಲಿಯಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿರೊ ಪೊಲೀಸರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *