
ಹಾಸನ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಇಳಿದ ಸಾರಿಗೆ ಬಸ್
ಸ್ಥಳ್ಳಕ್ಕೆ ಇಳಿದು ಸೇತುವೆಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್
ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಮಣಿಗನಹಳ್ಳಿ ಗ್ರಾಮದ ಬಳಿ ಘಟನೆ
ಆಲೂರಿನಿಂದ ಪುರಭೈರವನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಹಾಸನ ವಿಭಾಗದ KA-13 F- 2103 ನಂಬರ್ನ ಸಾರಿಗೆ ಬಸ್
ಮಳೆಯಿಂದ ನಿಯಂತ್ರಣಕ್ಕೆ ಸಿಗದೆ ಹಳ್ಳಕ್ಕೆ ಇಳಿದ ಬಸ್
ಬೇರೆ ವಾಹನಗಳಲ್ಲಿ ಪ್ರಯಾಣಿಕರನ್ನು ಕಳುಹಿಸಿದ ಬಸ್ ಚಾಲಕ,
ನಿರ್ವಾಹಕಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ


