ಹಾಸನ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

ದಿವಾಕರಶೆಟ್ಟಿ (62) ಸಾವನ್ನಪ್ಪಿದ ವ್ಯಕ್ತಿ

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಾಟೆಹಳ್ಳಿ ಗ್ರಾಮದಲ್ಲಿ ಘಟನೆ

ಜು.13 ರಂದು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಿವಾಕರಶೆಟ್ಟಿ

ಸಕಲೇಶಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ದಿವಾಕರ್ ಶೆಟ್ಟಿ

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ದಿವಾಕರಶೆಟ್ಟಿ

ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ಇಂದು ಸಾವು

ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ

ದಿವಾಕರಶೆಟ್ಟಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ ಸಿಮೆಂಟ್ ಮಂಜು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *