ಹಾಸನ : ಹಾಸನ ಜಿಲ್ಲೆಯ ಮಲೆನಾಡು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನಲೆ

ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ ಹರಿದು ಬರುತ್ತಿರುವ 30547 ಕ್ಯೂಸೆಕ್ ನೀರು

ಜಲಾಶಯ ಭರ್ತಿಯಾಗಲೂ‌ 9.45 ಅಡಿಗಳಷ್ಟು ಬಾಕಿ

ಹೇಮಾವತಿ ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ

ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೇಮಾವತಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆ

ಯಾವ ಕ್ಷಣದಲ್ಲಾದರೂ ಹೇಮಾವತಿ ಜಲಾಶಯದಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆ

ಹೇಮಾವತಿ ನದಿ ಪಾತ್ರ, ನದಿ ದಂಡೆ ಹಾಗೂ ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು,

ಸ್ಥಳೀಯವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತಕ್ಷಣವೇ ತೆರಳಲು ಸೂಚನೆ

ಹೇಮಾವತಿ ಯೋಜನಾ ವೃತ್ತದ ಸೂಪರಿಂಟೆಂಡೆಂಟ್ ಇಂಜಿನಿಯರ್ ಆದೇಶ

ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *