
ಸಕಲೇಶಪುರ : ತಾಲೂಕು ಆಡಳಿತದ ವತಿಯಿಂದ ಇಂದು ತುಂಬಿ ಹರಿಯುತ್ತಿರುವ ಹೇಮಾವತಿ ನದಿಗೆ ಶ್ರೀ ಹೊಳೆಲ್ಲೇಶ್ವರ ದೇವಸ್ಥಾನದ ಮುಂಬಾಗ ಶಾಸಕ ಸಿಮೆಂಟ್ ಮಂಜುನಾಥ್ ಅವರು ತಮ್ಮ ದಂಪತಿಯೊಂದಿಗೆ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಮೇಘನಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ರಾಮಕೃಷ್ಣ, ದೇವಸ್ಥಾನ ಸಮಿತಿ ಅದ್ಯಕ್ಷ ದುಲ್ ರಾಜ್ ಜೈನ್, ಲಯನ್ಸ್ ಸಂಸ್ಥೆಯ ಮಾಜಿ ಅದ್ಯಕ್ಷೆ ಬಬಿತಾ ವಿಶ್ವನಾಥ್, ಅಗ್ನಿ ಶಾಮಕದಳದ ಸಿಬ್ಬಂದಿಗಳು ಹಾಜರಿದ್ದರು



