
ಹಾಸನ : ಜಿಲ್ಲೆಯ ಜೀವನದಿ ಹೇಮಾವತಿಗೆ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದ್ದು ಭರ್ತಿಯಾಗಲೂ ಕೇವಲ ನಾಲ್ಕು ಅಡಿ ಮಾತ್ರ ಬಾಕಿ ಇದ್ದುಹೇಮಾವತಿ ಜಲಾಶಯಕ್ಕೆ ನಲವತ್ತು ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೇಮಾವತಿ ಜಲಾಶದಿಂದ ಆರು ಕ್ರಸ್ಟ್ ಗೇಟ್ ಗಳ ಮೂಲಕ ನೀರು ಬಿಡುಗಡೆ
ಆರು ಕ್ರಸ್ಟ್ ಗೇಟ್‌ಗಳು ಮೂಲಕ ಇಪ್ಪತ್ತೈದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.