ಮಾದಿಹಳ್ಳಿ ಹೋಬಳಿ ಮಲ್ಲಾಪುರ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಹಗರೆಯ ಅಪ್ಪಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು ಒಟ್ಟು 16 ಸದಸ್ಯರನ್ನು ಒಳಗೊಂಡ ಮಲ್ಲಾಪುರ ಕೃಷಿಪತ್ತಿನ ಸಹಕಾರ ಸಂಘದಲ್ಲಿ ತೆರವಾಗಿದ್ದ ಅದ್ಯಕ್ಷಸ್ಥಾನದ ಒಂದು ವರ್ಷದ ಅವದಿಗೆ ಶನಿವಾರ ಚುನಾವಣಾ ಪ್ರಕ್ರಿಯೆ ನಡೆಯಿತು.

ಅಪ್ಪಯ್ಯ ಅವರ ಒಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಪ್ಪಯ್ಯ ಅವರು ಅವಿರೋಧವಾಗಿ ಅದ್ಯಕ್ಷರಾಗಿ ಆಯ್ಕೆಗೊಂಡರು.

ನೂತನ ಅದ್ಯಕ್ಷರಿಗೆ ಮಾಜಿ ಅದ್ಯಕ್ಷರಾದ ಸೂರ್ಯನಾರಾಯಣ, ಸದಸ್ಯರಾದ ಶ್ರೀನಿವಾಸ್, ಪರಮೇಶ್ವರಪ್ಪ, ರಾಮೇಗೌಡ, ರಾಜೇಗೌಡ ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *