
ಸಕಲೇಶಪುರ : ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಾನಿಗೀಡಾದ ಕೊಲ್ಲಹಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ ಹಾಗೂ ದೊಡ್ಡತಪ್ಪಲು ಗ್ರಾಮದಲ್ಲಿ ಉಂಟಾದ ಭೂ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ವಿರೋದ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.
