ಸಕಲೇಶಪುರ : ಮಳೆಯಿಂದ ಹಾನಿಯಾದ ಲೂಕಿನ ವಿವಿದ ಪ್ರದೇಶಗಳಿಗೆ ವಿರೋದ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು

ತಾಲೂಕಿನ ಕೌಡಹಳ್ಳಿ ಗ್ರಾಮದ ಪಾರ್ವತಮ್ಮ ಎಂಬುವವರ ಮನೆ ಅತಿಯಾದ ಮಳೆಯಿಂದ ಕೌಡಹಳ್ಳಿ ಗ್ರಾಮದ ಪಾರ್ವತಮ್ಮ ಎಂಬುವವರ ಮನೆ ಸಂಪೂರ್ಣ ಕುಸಿದು ಬಿದ್ದಿರುವುದನ್ನು ವಿಕ್ಷಣೆ ಮಾಡಿದರು

ಈ ಸಂದರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್ಜಿಲ್ಲಾದಿಕಾರಿ ಸಿ.ಸತ್ಯಭಾಮ, ಎಸಿ.ಎಂಕೆ.ಶೃತಿ, ತಹಸೀಲ್ದಾರ್ ಮೇಘನಾ, ಬಿಜೆಪಿ ಜಿಲ್ಲಾದ್ಯಕ್ಷ ಸಿದ್ದೇಶ್ ನಾಗೇಂದ್ರ, ತಾಲೂಕು ಅದ್ಯಕ್ಷ ಅಶ್ವತ್ ವಳಲಹಳ್ಳಿ ,ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *