ವಿಧಾನ ಸಭೆಯ ನೂತನ ಸ್ಪೀಕರ್ ಯುಟಿ ಖಾದರ್, ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಪಸಂಖ್ಯಾತರ ವಿಭಾಗದ ಫಾರೂಕ್ ಸಕಲೇಶಪುರ ಹಾಗೂ ಹಾಸನ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಮದ್ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿದ್ದಾರೆ. ಹಾಗೂ ಹಾಸನ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷರಾದ ಖಾಲಿದ್ ಮನ್ಸೂರ್ ಫಿರೋಜ್ ಗಾಂಧಿ ಜಾವಗಲ್ ಅಭಿನಂದನೆ ಸಲ್ಲಿಸಿದರು