ಸಕಲೇಶಪುರ : ಜೆಡಿಎಸ್ ಪಕ್ಷದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ನಾಳೆ ದಿನಾಂಕ 26-5 -2023 ಶುಕ್ರವಾರ ಸಕಲೇಶಪುರದ ಬಿ ಎಮ್ ರಸ್ತೆಯಲ್ಲಿರುವ ಲಯನ್ಸ್ ಹಾಲ್ ನಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಹಾಸನ ಲೋಕಸಭಾ ಸಂಸದರು ಆದ ಪ್ರಜ್ವಲ್ ರೇವಣ್ಣ ಭಾಗವಹಿಸಿಲ್ಲಿದ್ದಾರೆ. ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳು ಈ ಸಭೆಗೆ ಭಾಗವಹಿಸುವಂತೆ ಮಾಜಿ ಶಾಸಕರಾದ ಹೆಚ್ ಕೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ದೊಡ್ಡ ದೀಣೆ ಕೆ ಎಲ್ ಸೋಮಶೇಖರ್ ತಿಳಿಸಿದ್ದಾರೆ.