
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಯಡಕುಮೆರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ಪರಿಣಾಮ ಮಣ್ಣು ತೆಗೆಯುವ ತೆರವು ಕಾರ್ಯ ಮುಂದುವರಿದಿದೆ
ನಿನ್ನೆ ಸಂಜೆಯಿಂದಲೂ ನಡೆಯುತ್ತಿರುವ ಹಳಿ ದುರಸ್ತಿ ಹಾಗೂ ಮಣ್ಣು ತೆರವು ಕಾರ್ಯಾಚರಣೆನಿನ್ನೆ ಸಂಜೆಯಿಂದಲೇ ಬೆಂಗಳೂರು ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗೂ ಗೂಡ್ಸ್ ರೈಲು ಸಂಚಾರ ರದ್ದುಮಾಡಲಾಗಿದ್ದು
ನಿನ್ನೆ ರೈಲಿನಲ್ಲಿ ಸಿಲುಕಿದ್ದವರಿಗೆ ಪರ್ಯಾಯ ಬಸ್ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಮಾಡಿದೆಅಪಾರ ಪ್ರಮಾಣದ ಮಣ್ಣು ಕುಸಿದ ಹಿನ್ನೆಲೆಯಲ್ಲಿ ಇನ್ನೂ ಪೂರ್ಣಗೊಳ್ಳದ ಕಾಮಗಾರಿಯಿಂದ ಈ ರೈಲು ಸಂಚಾರ ಬಂದ್ ಮಾಡಲಾಗಿದೆ ಎಂದು ರೈಲ್ವೆ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.




