ಸಕಲೇಶಪುರ : ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರ್ಲೆ ಕೂಡಿಗೆ ಮತ್ತು ನಡಹಳ್ಳಿ ಸಂಪರ್ಕಿಸುವ ರಸ್ತೆಯಲ್ಲಿ ರಸ್ತೆ ತಡೆಗೋಡೆ ಕುಸಿದಿದ್ದು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ