ಸಕಲೇಶಪುರ : ಅಮಾಯಕ ಗ್ರಾಮಸ್ತರು ತಲೆ ತಲಾಂತರದಿಂದ ವಾಸಿಸುತ್ತಿರುವ ಭೂಮಿಯನ್ನು ತಾಲೂಕು ಆಡಳಿತ ಕಿತ್ತು ಕೊಳ್ಳಲು ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಜನತೆಯ ಸಂಕಷ್ಟವನ್ನು ಅರಿತು ಈ ದಿನ ಭಾನುವಾರ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಕ್ಷೇತ್ರದ ಜನಪ್ರಿಯ ಶಾಸಕ ಸಿಮೆಂಟ್ ಮಂಜು ಆಚಂಗಿ ಉಳಿಸಿ ಹೋರಾಟ ಸಮಿತಿಯ ಕರೆ ಮೇರೆಗೆ ಆಚಂಗಿ ಗ್ರಾಮದಲ್ಲಿ ಗ್ರಾಮಸ್ಥರ ಜೊತೆ ಸಭೆ ನಡೆಸಲಿದ್ದಾರೆ. ಆಚಂಗಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಆಚಂಗಿ ಉಳಿಸಿ ಹೋರಾಟ ಸಮಿತಿಯ ಮುಖಂಡ ಅಭಿಷೇಕ್ ಮನವಿ ಮಾಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *