ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ.ಬ.ಭಾಸ್ಕರ್ : ಕಳೆದ 39 ವರ್ಷಗಳಿಂದ ಜೆಡಿಎಸ್ ಯುವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಸ.ಬ. ಭಾಸ್ಕರ್ ಅವರು ಇಂದು ಸಕಲೇಶಪುರ ತಾಲೂಕು ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ